ಪೋಕ್ಸೋ ಪ್ರಕರಣವಾಗಿ ವಿಚಾರವಾಗಿ ಶನಿವಾರ (ಮಾ.15) ಕೋರ್ಟ್‌ಗೆ ಹಾಜರಾಗಬೇಕಿದ್ದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಪೋಕ್ಸೋ ಕೇಸ್‌ನಲ್ಲಿ ಮಾರ್ಚ್ 15 ರಂದು ಖುದ್ದು ವಿಚಾರಣೆಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ದೇಶಾದ್ಯಂತ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಈ ಹಿಂದೆ, ಬೆಂಗಳೂರು ಬಿಟ್ಟು ಹೊರಹೋಗದಂತೆ ಸೆಷನ್ ಕೋರ್ಟ್ ವಿಧಿಸಿದ್ದ ನಿರ್ಬಂಧವನ್ನು ರದ್ದುಗೊಳಿಸಿದೆ.
ವಿಚಾರಣೆಯಲ್ಲಿರುವ...
2021ರಲ್ಲಿ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಇದೀಗ, ಚಿಕ್ಕಮಗಳೂರು ಜಿಲ್ಲಾಡಳಿತವು ಮತಗಳ ಮರು...
ತಮ್ಮ ಆಡು ಮಾತಿನಲ್ಲಿ ಮಹಾಪ್ರಾಣ ಬಳಸದೇ ಇರುವುದೇ ಅಭ್ಯಾಸ ಆಗಿರುವವರು ಮುಂದೆ ಶಿಕ್ಷಣದ ಅವಧಿಯಲ್ಲಿಯೂ ತಿದ್ದಿಕೊಳ್ಳದೇ ಹೋಗಬಹುದು. ಮುಂದೆ ಆಡಳಿತ, ನ್ಯಾಯಾಂಗ, ವ್ಯವಹಾರ, ವಾಣಿಜ್ಯ, ಸ್ವಂತ ವೃತ್ತಿ, ಇತ್ಯಾದಿ ಕ್ಷೇತ್ರಗಳಲ್ಲಿ ಇದು ಮುಂದುವರೆಯಬಹುದು....
ಸಾವಿರಾರು ನೋಂದಾಯಿತ ಪ್ರಯಾಣಿಕರ ಬಸ್‌ಗಳಲ್ಲಿ ಪರವಾನಗಿ ಪಡೆಯದ ಕಂಡಕ್ಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದು ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಛತ್ತೀಸ್‌ಗಢ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ದಾಖಲಿಸಲಾಗಿದೆ. ಈ...