ಭ್ರಷ್ಟಾಚಾರ ಆರೋಪದಲ್ಲಿ ತಮ್ಮನ್ನು ಅಮಾನತು ಮಾಡಿರುವ ಆದೇಶವನ್ನು ಪ್ರಶ್ನಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕ್ರಿಮಿನಲ್ ಮೊಕದ್ದಮೆ ಇತ್ಯರ್ಥವಾಗುವವರೆಗೂ ಅಮಾನತು ಆದೇಶವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ರಕ್ತದೊತ್ತಡದಲ್ಲಿ ಪದೇ ಪದೆ ಭಾರೀ ಏರುಪೇರು ಕಂಡುಬರುತ್ತಿದೆ ಎಂದು ಅವರ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣದ ಮೊದಲ ಆರೋಪಿ...
ಅಪ್ರಾಪ್ತೆಯರು ಅಥವಾ 18 ವರ್ಷವಾಗದ ಬಾಲಕಿಯರಿಗೆ ಮದುವೆ ಮಾಡುವ ಪರಿಪಾಠಕ್ಕೆ ಪೋಷಕರೇ ಕಾರಣ. ಬಾಲ್ಯವಿವಾಹದ ಪ್ರಕರಣಗಳಲ್ಲಿ ಪೋಷಕರ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಬಾಲಕಿಯೊಬ್ಬರಿಗೆ ಬಾಲ್ಯವಿವಾಹ...
ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಬಾಕಿ ಪ್ರಕರಣಗಳ ವಿಲೇವಾರಿಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ (ನವೆಂಬರ್ 26) ಐದು ವರ್ಷ ಪೂರ್ಣಗೊಂಡ ಬೆನ್ನಲ್ಲೇ ಅವರು ಈವರೆಗೂ 16 ಸಾವಿರಕ್ಕೂ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು...