ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್ ನಗರದ ಮಿಯಾಪುರ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ವರದಿಯಾಗಿದೆ.
ಈ ಘಟನೆಯನ್ನು ಸಾಮೂಹಿಕ ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು...
ಹೈದರಾಬಾದ್‌ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ...
ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...
ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...
ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿ ಆಕೆಯ ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಕನಿಷ್ಠ 22 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿ ನಡೆದಿದೆ. ಕಳೆದ ವಾರದಿಂದ ಅಸ್ವಸ್ಥರಾಗಿದ್ದ ಮಹಿಲೆ...