ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ.
28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ...
ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಆತ್ಮಹತ್ಯೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳ ಬೀಗ ಮುರಿದು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ನಗರದ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಅಬುದ್ ಅಲಿ, ಶೇಕ್ ಫಯಾಜ್, ಅಯೈದ್ ಅಹ್ಮದ್, ರಿಯಾಜ್ ಸೇರಿದಂತೆ ಒಟ್ಟು ಐದು ಜನರನ್ನು...
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದ 12 ವರ್ಷದ ವಿದ್ಯಾರ್ಥಿ ಮೂರು ದಿನಗಳ ಬಳಿಕ ಹೈದರಾಬಾದ್‌ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು,...
ಹೈದರಾಬಾದ್‌ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳಿಬ್ಬರು ಬಿಜೆಪಿ ನಾಯಕರು ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ...