ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ವಿರುದ್ಧ ಇಂದು ನಡೆದ ಐಪಿಎಲ್‌ನ 8ನೇ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಇತಿಹಾಸ ಸೃಷ್ಟಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್...

ಹೈದರಾಬಾದ್ | ಫೋನ್ ಕದ್ದಾಲಿಕೆ, ಡೇಟಾ ನಾಶ ಪ್ರಕರಣ; ಮತ್ತಿಬ್ಬರು ಪೊಲೀಸರ ಬಂಧನ

ಫೋನ್ ಕದ್ದಾಲಿಕೆ ಹಾಗೂ ಕೆಲವು ಕಂಪ್ಯೂಟರ್‌ಗಳಲ್ಲಿ ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ...

ರಷ್ಯಾ ಪರ ಒತ್ತಾಯದಿಂದ ಯುದ್ಧದಲ್ಲಿ ಪಾಲ್ಗೊಂಡಿದ್ದ ಭಾರತದ ಯುವಕ ಸಾವು

ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಪರವಾಗಿ ಯುದ್ಧದಲ್ಲಿ ಪಾಲ್ಗೊಂಡಿದ್ದ ಹೈದರಾಬಾದಿನ ಯುವಕರೊಬ್ಬರು ಮೃತಪಟ್ಟಿದ್ದಾರೆ. ಮೊಹಮ್ಮದ್ ಅಫ್ಸಾನ್ ಮೃತರು. ಜೀವನೋಪಾಯಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಮೊಹಮ್ಮದ್ ಅಫ್ಸಾನ್ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ಪಾಲ್ಗೊಳ್ಳಲು ರಷ್ಯಾ ಸರ್ಕಾರ...

ಮಾರಕವಾದ ‘ಮಂದಹಾಸ’ ಶಸ್ತ್ರಚಿಕಿತ್ಸೆ: ಹಸೆಮಣೆ ಏರಬೇಕಾದ ಮದುಮಗ ಸಾವು

ನಗು ಹೆಚ್ಚಿಸುವ(ಮಂದಹಾಸ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವಕನೊಬ್ಬ ಅರಿವಳಿಕೆ ವಿಪರೀತವಾದ ಕಾರಣ ಮೃತಪಟ್ಟ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. 28 ವರ್ಷದ ಲಕ್ಷ್ಮಿ ನಾರಾಯಣ ವಿನ್‌ಜಂ ಪ್ರಾಣ ಕಳೆದುಕೊಂಡ ಯುವಕ. ಈತ ತನ್ನ ಮುಂಬರುವ ಮದುವೆ...

ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆತ್ಮಹತ್ಯೆ...

ಜನಪ್ರಿಯ

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಬೀದರ್‌ | ಭಗತ್‌ ಸಿಂಗ್‌ ಜಯಂತಿ : ವಿದ್ಯಾರ್ಥಿಗಳಿಗೆ ಉಚಿತ ನೋಟಬುಕ್ ವಿತರಣೆ

ಭಗತ್‌ ಸಿಂಗ್‌ ಅವರು ಕೇವಲ 23ನೇ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

Tag: ಹೈದರಾಬಾದ್