ಉತ್ತರಾಖಂಡ ಸುರಂಗ ದುರಂತ: ಹೈದರಾಬಾದ್‌ನಿಂದ ಪ್ಲಾಸ್ಮಾ ಯಂತ್ರ ಆಗಮನ

ಉತ್ತರಾಖಂಡದ ಸಿಲ್ಕ್ಯಾರಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗ ಕಳೆದ 15 ದಿನಗಳ ಹಿಂದೆ ಕುಸಿದು ಬಿದ್ದು 41 ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರನ್ನು ಹೊರತರುವ ರಕ್ಷಣಾ ಕಾರ್ಯಾಚರಣೆ ಇಲ್ಲಿಯವರೆಗೂ ಫಲಪ್ರದವಾಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ...

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 30 ನಿಮಿಷದಲ್ಲಿ ಹೈದರಾಬಾದ್ ಹೆಸರು ಬದಲಾವಣೆ: ಅಸ್ಸಾಂ ಸಿಎಂ

ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಕೆಲವೇ ನಿಮಿಷಗಳಲ್ಲಿ ಹೈದರಾಬಾದ್ ಹೆಸರನ್ನು 'ಭಾಗ್ಯನಗರ' ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ...

ತೆಲಂಗಾಣ ಚುನಾವಣೆ | ತ್ರಿಕೋನ ಸ್ಪರ್ಧೆಯ ನಡುವೆ ಗದ್ದುಗೆಗಾಗಿ ಕಾಂಗ್ರೆಸ್, ಬಿಆರ್‌ಎಸ್‌ ಜಿದ್ದಾಜಿದ್ದಿ

ತೆಲಂಗಾಣ ದಲ್ಲಿ ಎರಡು ಬಾರಿ ಸುಲಭವಾಗಿ ಗೆದ್ದು ಗದ್ದುಗೆ ಹಿಡಿದಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌)ಯ ಕೆ ಚಂದ್ರಶೇಖರ್ ರಾವ್ (ಕೆಸಿಆರ್‌) ಹ್ಯಾಟ್ರಿಕ್ ಗೆಲುವಿನ ಆಸೆಯೊಂದಿಗೆ ಚುನಾವಣಾ ಕಣದಲ್ಲಿದ್ದಾರೆ. ಕಾಂಗ್ರೆಸ್ ಈ ಬಾರಿ...

ಹೈದರಾಬಾದ್‌ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 9 ಸಾವು

ತೆಲಂಗಾಣ ರಾಜ್ಯದ ಹೈದರಾಬಾದ್‌ ನಗರದ ನಾಂಪಲ್ಲಿ ಪ್ರದೇಶದ ಬಜಾರ್‌ಘಾಟ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್‌ನಲ್ಲಿ ಸೋಮವಾರ ಭಾರಿ ಬೆಂಕಿ ಅವಘಡ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದು, ಮೂವರು...

ಟಿವಿ ನೇರ ಪ್ರಸಾರದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಮಾಡಿದ ಬಿಆರ್‌ಎಸ್ ಶಾಸಕ!

ತೆಲಂಗಾಣದ ವಿಧಾನಸಭಾ ಚುನಾವಣಾ ರಣಾಂಗಣ ದಿನದಿನವೂ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ವಿರೋಧಿಗಳ ವಿರುದ್ಧ ದಾಳಿಯನ್ನು ಹೆಚ್ಚಿಸುತ್ತಿವೆ. ಈ ನಡುವೆ ಆಡಳಿತಾರೂಢ ಬಿಆರ್‌ಎಸ್ ಶಾಸಕರೊಬ್ಬರು ಬಿಜೆಪಿ ಅಭ್ಯರ್ಥಿಯೊಬ್ಬನ ಮೇಲೆ ಟಿವಿ ನೇರ...

ಜನಪ್ರಿಯ

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಬರ ನೆರವಿಗಾಗಿ ಸರ್ವಪಕ್ಷ ನಿಯೋಗದಲ್ಲಿ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ.ಕೆ ಶಿವಕುಮಾರ್

"ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

Tag: ಹೈದರಾಬಾದ್