ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ. ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ...

ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ...

ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ; ಕನ್ನಡಿಗ ಸೇರಿದಂತೆ ಮೂವರ ಬಂಧನ

ಹೈದರಾಬಾದ್‌ನಲ್ಲಿರುವ ಐತಿಹಾಸಿಕ ಮಕ್ಕಾ ಮಸೀದಿ ಮಹಾರಾಷ್ಟ್ರದ ಇಬ್ಬರು, ಕರ್ನಾಟಕದ ಅಮೋಲ್ ಬಂಧನ ಹೈದರಾಬಾದ್‌ನಲ್ಲಿರುವ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜೈ ಶ್ರೀರಾಮ್‌ ಘೋಷಣೆ ಕೂಗಿದ ಆರೋಪದ ಮೇರೆಗೆ ಕರ್ನಾಟಕ ಮೂಲದ ಓರ್ವ ಯುವಕ ಸೇರಿದಂತೆ ಒಟ್ಟು ಮೂವರನ್ನು...

ಈದಿನ ವಿಶೇಷ : ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ವಾಹನ ಕೊಡುಗೆ ನೀಡಿದ ಆಂಧ್ರ ಅಭಿಮಾನಿ!

ಹೈದರಾಬಾದ್ ಅಭಿಮಾನಿಯಿಂದ ಪ್ರಚಾರ ವಾಹನ ಕೊಡುಗೆ ನಾಳೆ ನಾಮಪತ್ರ ಸಲ್ಲಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರಕ್ಕಾಗಿ ಅಭಿಮಾನಿಯೊಬ್ಬರು ವಿಶೇಷ ಪ್ರಚಾರ ವಾಹನ ಕೊಡುಗೆಯಾಗಿ ನೀಡಿದ್ದಾರೆ. ಹೌದು.. ದೇಶಾದ್ಯಂತ...

ಐಪಿಎಲ್ 2023 | ಹ್ಯಾರಿ ಬ್ರೂಕ್ ಚೊಚ್ಚಲ ಶತಕ; ಹೈದರಾಬಾದ್ ತಂಡಕ್ಕೆ 23 ರನ್ ಗೆಲುವು

ಆರಂಭಿಕ ಹ್ಯಾರಿ ಬ್ರೂಕ್ ಚೊಚ್ಚಲ ಶತಕ ಮತ್ತು ನಾಯಕ ಮಾರ್ಕಂ ಬಿರುಸಿನ ಅರ್ಧ ಶತಕದ ಬಲದಲ್ಲಿ ಮಿಂಚಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ 16 ನೇ ಆವೃತ್ತಿಯಲ್ಲಿ ಸತತ 2ನೇ ಗೆಲುವು...

ಜನಪ್ರಿಯ

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

ಗದಗ | ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ: ಸಚಿವ ಡಾ. ಎಚ್. ಕೆ. ಪಾಟೀಲ

"ನಮ್ಮ ದೇಶದ ಭವಿಷ್ಯ ಅಕ್ಕ ತಂಗಿಯರ ಕೈಯಲ್ಲಿದೆ ಎಂಬ ಮಾತು ಹೇಳಲು...

ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಆ.28ರ ವರೆಗೆ ಇ.ಡಿ. ವಶಕ್ಕೆ

ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ ಸಿ...

Tag: ಹೈದರಾಬಾದ್

Download Eedina App Android / iOS

X