‘ಮಾನವ ಬಾಂಬ್’ ಬೆದರಿಕೆ: ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌

'ಮಾನವ ಬಾಂಬ್' ಬೆದರಿಕೆ ಬಂದ ಕಾರಣದಿಂದಾಗಿ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್‌ ಆಗಿರುವ ಘಟನೆ ಶನಿವಾರ ನಡೆದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (RGIA) ಹೈದರಾಬಾದ್‌ನಲ್ಲಿ ವಿಮಾನ ಇಳಿಸದಂತೆ...

ಬೆಂಗಳೂರು, ಹೈದರಾಬಾದ್​​ ವಿಮಾನ ನಿಲ್ದಾಣದಲ್ಲಿ ₹13 ಕೋಟಿ ಮೌಲ್ಯದ ವಜ್ರ, ವಿದೇಶಿ ಕರೆನ್ಸಿ ವಶಕ್ಕೆ ಪಡೆದ ಡಿಆರ್​ಐ ಅಧಿಕಾರಿಗಳು

ಬೆಂಗಳೂರು ಹಾಗೂ ಹೈದರಾಬಾದ್​ನ ವಿಮಾನ ನಿಲ್ದಾಣದ​ ಮೂಲಕ ದುಬೈಗೆ ವಜ್ರಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಡಿಆರ್​ಐ ಅಧಿಕಾರಿಗಳು ಬಂಧಿಸಿ, ಅವರಿಂದ ₹13 ಕೋಟಿ ಮೌಲ್ಯದ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಸೀಜ್ ಮಾಡಿದ್ದಾರೆ. ಕಂದಾಯ...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ಹೈದಾರಾಬಾದ್