ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಬಿಚ್ಚಿಟ್ಟ ಬಿಜೆಪಿ ನಾಯಕ
ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆ
ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ, ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆಯಲು ನಿರ್ಧರಿಸಿದೆ...
ಇತ್ತೀಚಿನ ದಿನಗಳಲ್ಲಿ ಬಿಜೆಪಿಯೊಳಗೆ ಯಡಿಯೂರಪ್ಪನವರ ಸ್ಥಾನಮಾನ ಏನಾಗುತ್ತಿದೆ ಎಂಬುದು ರಹಸ್ಯವಾಗೇನೂ ಉಳಿದಿಲ್ಲ. ಹೆಜ್ಜೆಹೆಜ್ಜೆಗೂ ಅವರನ್ನು ಮಟ್ಟಹಾಕಲು ಯತ್ನಿಸಲಾಗುತ್ತಿದೆ. ಸಂಸದ ಪ್ರತಾಪ ಸಿಂಹರ ‘ಹೊಂದಾಣಿಕೆಯ’ ಬೀಸುಗಲ್ಲು ಗುರಿಯಾಗಿಸಿಕೊಂಡಿರುವುದು ಕೂಡಾ ಅದೇ ಯಡಿಯೂರಪ್ಪನವರನ್ನು ಅನ್ನೋದು ಮೇಲ್ನೋಟಕ್ಕೇ...