ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಾರೂಕ್‌ ಇಸ್ಮಾಯಿಲ್‌ ಸಿಕಂದರ್ ಎನ್ನುವವರು ಚಂದಾವರ...

ಹೊನ್ನಾವರ | ಬಾವಿ ನೀರು ಕಲುಷಿತ ಆರೋಪ: ಪೆಟ್ರೋಲ್ ಬಂಕ್ ವಿರುದ್ಧ ಸಾರ್ವಜನಿಕರ ದೂರು

ಹೊನ್ನಾವರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಪ್ರದೇಶದಲ್ಲಿ ಹಲವು ಮನೆಗಳ ಬಾವಿ ನೀರು ಕಲುಷಿತಗೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಟ್ಟಣದ ಕೆಳಗಿನ...

ಹೊನ್ನಾವರ | ಕಾರ್ ದಹನ ಪ್ರಕರಣಕ್ಕೆ ಸ್ಫೋಟಕ ತಿರುವು: ಅಪಘಾತವಲ್ಲ, ಹಣಕ್ಕಾಗಿ ನಡೆದ ಭೀಕರ ಕೊಲೆ!

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಕಳೆದ ಜನವರಿ 7ರಂದು ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದ್ದ ಕಾರು ದಹನ ಪ್ರಕರಣವು ಈಗ ಬೆಚ್ಚಿಬೀಳಿಸುವ ಸತ್ಯವನ್ನು ಹೊರಹಾಕಿದೆ. ಆರಂಭದಲ್ಲಿ ಇದೊಂದು ಆಕಸ್ಮಿಕ ಅಪಘಾತ ಎಂದು...

ಉತ್ತರ ಕನ್ನಡ – ಸರ್ಕಾರಿ ತಂಡದ ಕಾರ್ಯಕ್ಕೆ ಮರಳು ಮಾಫಿಯಾ ಅಡ್ಡಿ: ಹೊನ್ನಾವರ ಠಾಣೆಯಲ್ಲಿ FIR ದಾಖಲು

ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ತಡೆಗಟ್ಟಲು ತೆರಳಿದ್ದ ಭೂ ವಿಜ್ಞಾನ ಇಲಾಖೆ ತಂಡದ ಸರ್ಕಾರಿ ಕಾರ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಹೊನ್ನಾವರ ಠಾಣೆಯಲ್ಲಿ FIR ದಾಖಲಾಗಿದೆ. ಹಿರಿಯ ಭೂ ವಿಜ್ಞಾನಿ ಶ್ರೀಮತಿ...

ಉತ್ತರ ಕನ್ನಡ | ಮುಂಡಗೋಡ–ಹೊನ್ನಾವರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ; ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಡಗೋಡ ಘಟನೆಯ...

ಜನಪ್ರಿಯ

ಕ್ಯಾಬ್‌ಗಳಲ್ಲಿ ಮಹಿಳಾ ಸುರಕ್ಷತೆ | ಓಲಾ, ಉಬರ್, ರ‍್ಯಾಪಿಡೊಗೆ ದೆಹಲಿ ಹೈಕೋರ್ಟ್ ನೋಟಿಸ್

ಆ್ಯಪ್ ಆಧಾರಿತ ಕ್ಯಾಬ್‌ ಸೇವೆಗಳಲ್ಲಿ ಮಹಿಳೆಯರ ಸುರಕ್ಷತೆ ಖಚಿತಪಡಿಸಲು ಸಮಗ್ರ ಕ್ರಮ...

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ...

Tag: ಹೊನ್ನಾವರ ಪೋಲಿಸ್ ಠಾಣೆ