ದಾವಣಗೆರೆ | ಜು.9ಕ್ಕೆ ಕೇಂದ್ರ ಕಾರ್ಮಿಕ ಸಂಘಟನೆ, ಸಂಯುಕ್ತ ಕಿಸಾನ್ ಮೋರ್ಚಾದಿಂದ ಭಾರತ ಬಂದ್, ಸಾರ್ವತ್ರಿಕ ಮುಷ್ಕರ

ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ2025 ಜುಲೈ 9 ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ (ಬಂದ್) ಭಾಗವಾಗಿ ಎಐಯುಟಿಯುಸಿ ಸಂಯೋಜಿತ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು 'ಸಿ'...

ಹಾವೇರಿ | ಹಾಸ್ಟೇಲ್ ಹೊರಗುತ್ತಿಗೆ ನೌಕರರನ್ನು ರಾಜ್ಯ ಸರಕಾರ ಖಾಯಂ ಮಾಡಬೇಕು: ಕೆ. ಹನುಮೇಗೌಡ

"ಕಳೆದ ಇಪ್ಪತ್ತು ವರ್ಷಗಳಿಂದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ...

ದಾವಣಗೆರೆ | ರಕ್ಷಣೆ ನೀಡುವ ಗೃಹರಕ್ಷಕ ಸಿಬ್ಬಂದಿಗಳಿಗೇ ರಕ್ಷಣೆಯಿಲ್ಲ; ಗಮನಿಸುವರೇ ಅಧಿಕಾರಿಗಳು?

ಸಮಾಜದ ರಕ್ಷಣೆ, ನೈಸರ್ಗಿಕ, ಆಕಸ್ಮಿಕ ವಿಪತ್ತುಗಳು ಎದುರಾದಾಗ ನಿರ್ವಹಣೆಯ ಸಂದರ್ಭದಲ್ಲಿ ಸಮಾಜದ ಎಲ್ಲ ವರ್ಗದ ಜನರ ಪ್ರಾಣಹಾನಿ, ನಷ್ಟ ತಪ್ಪಿಸಲು, ರಕ್ಷಿಸುವ ಕಾರ್ಯಾಚರಣೆ ನಿರ್ವಹಿಸುವವರೇ ಗೃಹರಕ್ಷಕರು. ಅಲ್ಲದೆ ಸಾಮಾನ್ಯ ಆಡಳಿತ ಸೇರಿ, ಸಂಚಾರ,...

ಹೊರಗುತ್ತಿಗೆ ನೇಮಕಾತಿ ನಿಯಮಗಳಲ್ಲಿ ಮಾರ್ಪಾಡು ಮಾಡಿ: ರಾಜ್ಯದ ಹಲವೆಡೆ ದಸಂಸದಿಂದ ಪ್ರತಿಭಟನೆ

ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು. 2024ರ ಮೇ 20ರಂದು...

ಹೊರಗುತ್ತಿಗೆ ಮೂಲಕ ಕಾರ್ಮಿಕರ ಬಲ ಕಸಿಯಲಾಗಿದೆ: ಬಿ.ಆರ್‌.ಮಂಜುನಾಥ್‌

’ಏಕಸ್ವಾಮ್ಯ ಖರೀದಿ ಬಂಡವಾಳಶಾಹಿ’ ಕೃತಿಯ ಹಸ್ತಪ್ರತಿ ಬಿಡುಗಡೆ ಮಾಡಲಾಯಿತು "ಹೊರಗುತ್ತಿಗೆ ಮೂಲಕ ಕಾರ್ಮಿಕರ ಬಲ ಕಸಿಯಲಾಗಿದೆ. ಕಾರ್ಮಿಕರು ಒಗ್ಗೂಡುವುದನ್ನು ತಪ್ಪಿಸಲು ಹೊರಗುತ್ತಿಗೆ ಪದ್ಧತಿ ಆರಂಭವಾಯಿತು" ಎಂದು ಲೇಖಕ, ಚಿಂತಕ ಬಿ.ಆರ್‌.ಮಂಜುನಾಥ್ ತಿಳಿಸಿದರು. ’ಈದಿನ.ಕಾಂ’ ಕಚೇರಿಯ ತಾರಸಿಯಲ್ಲಿ...

ಜನಪ್ರಿಯ

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Tag: ಹೊರಗುತ್ತಿಗೆ

Download Eedina App Android / iOS

X