ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ತಂದೆ ಹಾಗೂ ಅಣ್ಣನನ್ನೇ ಬರ್ಬರಬಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ದೇವೇಗೌಡ (70), ಮಂಜುನಾಥ್ (50) ಕೊಲೆಯಾದವರಾಗಿದ್ದು, ಮೋಹನ್ (47) ತಂದೆ...
ನಮ್ಮ ತಂದೆ ದೇವೇಗೌಡರಿಗೆ 1962ರಿಂದ ರಾಜಕೀಯ ಜನ್ಮ ನೀಡಿ ಶಕ್ತಿ ತುಂಬಿದ ಹಾಸನ ಜಿಲ್ಲೆಯಲ್ಲಿ ಆಗದೇ ಉಳಿದಿರುವ ಯೋಜನೆ ಪೂರ್ಣಗೊಳಿಸಿ, ಸಮಗ್ರ ಅಭಿವೃದ್ಧಿ ಮಾಡಿದ ನಂತರವೇ ತಾವು ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೊಳೆನರಸೀಪುರ...
ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರೇ ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...
ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...
ಹೆಜ್ಜೇನು ದಾಳಿಯಿಂದ ವೃದ್ದೆ ನಿಂಗಾಜಮ್ಮ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದಿದೆ.
ಕೆರೆಗೋಡು ಗ್ರಾಮದ ಶಾಮಯ್ಯ ಎಂಬುವವರ ಪತ್ನಿ ನಿಂಗಾಜಮ್ಮ(62) ಅಸ್ವಸ್ಥಗೊಂಡಿರುವ ಮಹಿಳೆ. ಬುಧವಾರ ಸಂಜೆ ಜಮೀನಿನ...