ಕಾರಿನ ಟಯರ್ ಬ್ಲಾಸ್ಟ್ ಆಗಿ ರಸ್ತೆ ಬದಿಯ ಮಸೀದಿಗೆ ಡಿಕ್ಕಿ ಹೊಡೆದು ಪರಿಣಾಮ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ, ದಲಿತ ಹೋರಾಟಗಾರ ಬಿ.ಚನ್ನಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಳಸಗೆರೆ...
ತನ್ನ ಮಗಳ ಮೇಲೆ ವಿಕೃತ ಕಾಮುಕ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಜುನಾಥ್ ಎಂದು ಹೆಸರಿಸಲಾಗಿದೆ....
ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆ ಮಾಡಿರುವ ಖದೀಮರು ₹30 ಲಕ್ಷ ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಹೊಸಕೋಟೆಯ ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್...
ಚದುರಂಗ(ಚೆಸ್) ಆಟದಿಂದ ಗ್ರಾಮೀಣ ಪ್ರತಿಭೆಗಳು ವಂಚಿತರಾಗಬಾರದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಆಸೋಸಿಯೇಷನ್(ಬಿಆರ್‌ಡಿಸಿಎ) ಮಕ್ಕಳಿಗೆ ಚೆಸ್ ತರಬೇತಿ ಮತ್ತು ಸ್ಪರ್ಧೆ ಆಯೋಜಿಸುತ್ತಿದೆ.
2005ರಿಂದ ಈವರೆಗೂ ಸುಮಾರು 127 ಚದುರಂಗ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸುಮಾರು 52...
ಕನಕರು ನಂಬಿಕೆಯಲ್ಲಿ ವಿಶ್ವಾಸ ಇಟ್ಟವರು. ಸಮಾಜದ ಹಲವು ವೈರುಧ್ಯಗಳಿಗೆ ಸಮಾನತೆಯ ಹಕ್ಕುಗಳನ್ನು ಒದಗಿಸಿದವರು. ದ್ವೇಷ ಇರುವಲ್ಲಿ ಪ್ರೀತಿಯ ಜೇನ ಹನಿಸಿದವರು ಎಂದು ನಿವೃತ್ತ ಶಿಕ್ಷಕ ಡಿಎಸ್‌ಎಸ್ ಮಾಸ್ಟರ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ...