ಬೆಂ. ಗ್ರಾಮಾಂತರ | ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆ; ಸ್ಥಳೀಯರು ಹೈರಾಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶ್ರೀಮಂತ ಗ್ರಾಮ ಪಂಚಾಯತಿಗಳಲ್ಲಿ ಒಂದೆನಿಸಿಕೊಂಡಿರುವ ಚೊಕ್ಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲೊಂದಾದ ಪಿಲ್ಲಗುಂಪೆಯಲ್ಲಿ ಸ್ವಚ್ಛತೆ ಮರಿಚೀಕೆಯಾಗಿದ್ದು,‌ ಮೂಲ ಸೌಕರ್ಯಗಳಿಲ್ಲದೆ ಸ್ಥಳೀಯರು ಹೈರಾಣಾಗಿದ್ದಾರೆ. ಚೊಕ್ಕಹಳ್ಳಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ–ತಂದೆ ಸೇರಿದಂತೆ ಒಂದೇ ಕುಟುಂಬದ ಮೂವರೂ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನ ಹೊಸಹಳ್ಳಿ ಗ್ರಾಮದಲ್ಲಿ...

₹38.5 ಕೋಟಿ ವೆಚ್ಚದಲ್ಲಿ ಹೊಸಕೋಟೆ-ಚಿಂತಾಮಣಿ ರಸ್ತೆ ಮರು ಡಾಂಬರೀಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮಾರ್ಗದ ರಸ್ತೆಯನ್ನು 38.5 ಕೋಟಿ ರೂ. ವೆಚ್ಚದಲ್ಲಿ ಮರು ಡಾಂಬರೀಕರಣ ಮಾಡಿ, ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ...

ಬೆಂಗಳೂರು | ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ(ಜ.20) ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದೆ. ಶನಿವಾರ...

ಬೆಂ. ಗ್ರಾಮಾಂತರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಗುರುವಾರ ನಡೆಸಿದೆ. ತಾಲೂಕಿನನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ...

ಜನಪ್ರಿಯ

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಬರ ನೆರವಿಗಾಗಿ ಸರ್ವಪಕ್ಷ ನಿಯೋಗದಲ್ಲಿ ದೆಹಲಿಗೆ ಬಾರದಿದ್ದರೆ ಬಿಜೆಪಿಯ ಕಪಟ ನಾಟಕ ಸಾಬೀತು: ಸಿಎಂ ಡಿ.ಕೆ ಶಿವಕುಮಾರ್

"ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಸರ್ವಪಕ್ಷ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

Tag: ಹೊಸಕೋಟೆ