ಕನ್ನಡ ರಾಜ್ಯೋತ್ಸವದ ಸಂಭ್ರಮದ ಬೆನ್ನಲ್ಲೇ ಸಾಣೇಹಳ್ಳಿಯಲ್ಲಿ ಆರು ದಿನಗಳ ರಾಷ್ಟ್ರೀಯ ನಾಟಕೋತ್ಸವದ ರಂಗವೈಭವ ಅನಾವರಣಗೊಳ್ಳಲಿದೆ. ನ.1ರಿಂದ 6ರವರೆಗೆ ನಡೆಯಲಿರುವ ಈ ನಾಟಕೋತ್ಸವಕ್ಕೆ ಸಿದ್ಧತೆಗಳು ಬಿರುಸಿನಿಂದ ಸಾಗಿದ್ದು, ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಕಲಾವಿದರು,...
ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ....
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ 346 ಗ್ರಾಮಗಳಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮತ್ತು ಅಜ್ಜಂಪುರ ತಾಲ್ಲೂಕಿನ 172 ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಭದ್ರಾ ಡ್ಯಾಂನಿಂದ ನೀರು ಪೂರೈಕೆ ಮಾಡುವ ಕಾಮಗಾರಿ...
ಭಾರತ-ಪಾಕಿಸ್ಥಾನ ಮಧ್ಯೆ ಪ್ರತೀಕಾರ, ಪ್ರತಿದಾಳಿಗಳು ನೆಡೆದಿರುವ ಪ್ರಕ್ಷುಬ್ಧ ವಾತಾವರಣ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಆದೇಶ ಹೊರಡಿಸಿದೆ. ಇದರ...
"ಕಾಂತರಾಜ್ ವರದಿಯನ್ನು ಸಚಿವ ಸಂಪುಟದಲ್ಲಿ ತರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ನಿರ್ಧಾರವನ್ನು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ಕಾಂತರಾಜ್ ಆಯೋಗದ ವರದಿಯನ್ನು ಹೊಟ್ಟೆ ತುಂಬಿದವರು ವಿರೋಧಿಸುತ್ತಾರೆ.ಹಸಿದವರು ವರದಿ ಜಾರಿಗಾಗಿ ಕಾಯುತ್ತಿರುತ್ತಾರೆ. ಕಾಂತರಾಜ್ ವರದಿ ಬಿಡುಗಡೆಯಾಗಿ...