ಹೊಸನಗರ ತಾಲೂಕಿನ ಹುಲಿಕಲ್ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಡಾ ದೋಸ್ತ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ವಾರದಿಯಾಗಿದೆ.
ಹೊಸನಗರದಿಂದ ಕುಂದಾಪುರದತ್ತ...
ಹೊಸನಗರ ಕರ್ತವ್ಯಲೋಪ ಆರೋಪ ದಡಿ, ತಾಲ್ಲೂಕಿನ ಎಂ. ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ಎಸ್. ರವಿ ಅವರನ್ನು ಅಮಾನತು ಮಾಡಲಾಗಿದೆ.
ಪಿಡಿಓ ಆಗಿ ಕರ್ತವ್ಯ ನಿರ್ವಹಿಸು ತ್ತಿದ್ದ ವೇಳೆ, ಪಂಚಾಯಿತಿ ವ್ಯಾಪ್ತಿಯಲ್ಲಿ...
ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಸೀಲ್ದಾರ್...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆನ್ನೆ ದಿವಸ ಮಿಷನ್ ಸುರಕ್ಷಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವನಮಾಲ ರವರು...
ಶಿವಮೊಗ್ಗದ ಹೊಸನಗರ ತಾಲೂಕಿನ ಯಡೂರು ಬಳಿಯಿರುವ ಅಬ್ಬಿ ಫಾಲ್ಸ್‌ನಲ್ಲಿ ಫೋಟೋ ತೆಗೆಸಿಕೊಳ್ಳಲು ಹೋಗಿ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ನೀರುಪಾಲಾಗಿದ್ದಾನೆ.
ಮೃತರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ರಮೇಶ್ (35) ಎಂದು ಗುರುತಿಸಲಾಗಿದೆ. ರಮೇಶ್...