ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಹಶೀಲ್ದಾರ್ ಆಗಿ 08-11-2023 ರಂದು ಅಧಿಕಾರ ಸ್ವೀಕರಿಸಿದ್ದ ರಶ್ಮಿ ಹಾಲೇಶ್ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನಮನ್ನಣೆ ಗಳಿಸಿದ್ದರು.ಹೊಸನಗರ ತಾಲೂಕಿನ ತಹಶೀಲ್ದಾರ್ ರಶ್ಮಿ ಹಾಲೇಶ್ ರವರನ್ನು...
ಶಿವಮೊಗ್ಗ ಜಿಲ್ಲಾದ್ಯಂತ ಶುಕ್ರವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.
ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಡ ವೃದ್ದೆಯೊಬ್ಬರು ಗಂಭೀರ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ವಸವೆ ಗ್ರಾಮದ ರೈತ ಶ್ರೀಧರ್ ಎನ್ನುವವರ ತೋಟವನ್ನು ಕಾನೂನುಬಾಹಿರವಾಗಿ ನಾಶಪಡಿಸಿದ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರನ್ನು ಅಮಾನತುಗೊಳಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿಯ...
ಶಿವಮೊಗ್ಗ ಜಿಲ್ಲೆಯ ಹೊಸನಗರದ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ...
ಶಿವಮೊಗ್ಗ ಜಿಲ್ಲೆಯ ಹೊಸನಗರದ ವಿಜಾಪುರ ಗ್ರಾಮದಲ್ಲಿ ಘಟನೆಯಾಗಿದೆ.ಹಸುವಿನ ಕೆಚ್ಚಲು ಕೊಯ್ದ ಹೇಯ ಘಟನೆ ಹೊಸನಗರ ತಾಲೂಕಿನ ವಿಜಾಪುರದಲ್ಲಿ ನಡೆದಿದೆ.
ಗ್ರಾಮದ ವಿಜಯಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ಶನಿವಾರ ಮೇಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಕೆಚ್ಚಲು...