ಮೈಮೇಲೆ ಬಿಸಿ ಚಹಾ ಬಿದ್ದು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ನಗರ ಸಮೀಪದ ಹಿರಿಮನೆ ಎಂಬಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ವೆನ್‌ಲಾಕ್...
ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.
ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ...
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ತಾಲೂಕಿನ ಎಲ್ಲ ಶಾಲೆಗಳಿಗೆ ನಾಳೆ(ಜುಲೈ 16) ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ...
ಬಿಜೆಪಿ ನಾಯಕರು ಭೂ ಮಾಲೀಕ ಪಕ್ಷದವರು. ಹಿಂದಿನಿಂದಲೂ ಅವರು ಗೇಣಿದಾರರ ಪರ ಇರಲಿಲ್ಲ. ಅದೇ ರೀತಿ, ಶೋಷಿತರ ಪರ ಬಿಜೆಪಿ ಧ್ವನಿ ಆಗಿರಲಿಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಸರ್ಕಾರಿ ಜಾಗಗಳು, ಜಮೀನುಗಳು ಹಾಗೂ ಯಾರದ್ದೋ ಜಮೀನನ್ನು ಇನ್ನಾರಿಗೋ ಬರೆದುಕೊಡಲಾಗುತ್ತಿದೆ. ಹೊಸನಗರ ಕಂದಾಯ ಇಲಾಖೆಯ ಕೆಲವು ಸಿಬ್ಬಂದಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ...