ಹೊಸಪೇಟೆಯಲ್ಲೂ ಮೋಡ ಬಿತ್ತನೆ ಕೈಗೊಳ್ಳುವಂತೆ ರೈತ ಸಂಘ ಆಗ್ರಹ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ ಕಾರ್ತಿಕ್ ಬಣದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ...

ಹೊಸಪೇಟೆ | ʼಜಮೀರ್ ಅಹ್ಮದ್ʼಗೆ ಡಿಸಿಎಂ ಸ್ಥಾನ ನೀಡಿ: ಮುಸ್ಲಿಂ ಮುಖಂಡರ ಒತ್ತಾಯ

ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಾಗಿರುವ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ವಿಜಯನಗರ ಜಿಲ್ಲೆಯ ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಹೊಸಪೇಟೆಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಮುಸ್ಲಿಂ ಮುಖಂಡರು, ಜಮೀರ್ ಅವರು ಕೇವಲ ಒಂದೇ...

ವಿಜಯನಗರ | ಮೆಡಿಕಲ್ ಸ್ಟೋರ್ ಬಂದ್: ಮಾಲೀಕರ ಮುಷ್ಕರ

ಆನ್‌ಲೈನ್ ಫಾರ್ಮಸಿಗಳ ಹಾವಳಿ, ಭಾರೀ ರಿಯಾಯಿತಿ ಖಂಡಿಸಿ ವಿಜಯನಗರ ‌ಜಿಲ್ಲಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡಿದ ಮಾಲೀಕರು ಪ್ರತಿಭಟನೆ ನಡೆಸಿದರು. ಹೊಸಪೇಟೆಯ ಟೌನ್ ರೀಡಿಂಗ್ ರೂಮ್‌ನಿಂದ ನಗರದ ಅಂಬೇಡ್ಕರ್ ಸರ್ಕಲ್‌ವರೆಗೂ ಮೆರವಣಿಗೆ ನಡೆಸಿ...

ಹೊಸಪೇಟೆ | ಪರವಾನಗಿ ಪಡೆಯದಿದ್ದರೆ ಬಾಗಿಲು ಬಂದ್‌: ಎಸ್‌ ಪಿ ಜಾಹ್ನವಿ ಎಚ್ಚರಿಕೆ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹೋಮ್ ಸ್ಟೇ, ರೆಸ್ಟೋರೆಂಟ್‌ಗಳ ಮೇಲೆ ದಿಢೀರ್ ದಾಳಿ ನಡೆದಿದೆ. ಎಸ್‌.ಪಿ. ಜಾಹ್ನವಿ, ತಹಶೀಲ್ದಾರ್ ಶೃತಿ, ಹಂಪಿ ಅಭಿವೃದ್ಧಿ ಪ್ರಾಧಿಕಾರ (ಹವಮಾ) ಮತ್ತು ಪ್ರವಾಸೋದ್ಯಮ ಇಲಾಖೆಗಳ ನೇತೃತ್ವದಲ್ಲಿ ಜಂಟಿ...

ಹೊಸಪೇಟೆ | ಸರ್ಕಾರಿ ಆಸ್ಪತ್ರೆ ನೌಕರನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ

ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ತಾಯಿಯನ್ನು ಕರೆತಂದಿದ್ದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಡಿ ಗ್ರೂಪ್ ನೌಕರ ಅಜಯ್ ಮದಕರಿ(37) ಎಂಬಾತನನ್ನು ಪೊಲೀಸರು...

ಜನಪ್ರಿಯ

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

Tag: ಹೊಸಪೇಟೆ