ಬಸವಣ್ಣನವರ ಪುತ್ಥಳಿ ನಿರ್ಮಿಸಿ ಪೂಜೆಗೆ ಸೀಮಿತಗೊಳಿಸದೆ, ಜಗಜ್ಯೋತಿ ಬಸವಣ್ಣನವರ ತತ್ವ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಕೆ ರವೀಂದ್ರನಾಥ್ ಹೇಳಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ಕೇಂದ್ರ...
ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹೊಸಪೇಟೆಯಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.
ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟ ಪ್ರಮುಖರು ಕೈಯಲ್ಲಿ...
ಕಳೆದ ಆಗಸ್ಟ್ 10ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಆ ಬಳಿಕ ತಜ್ಞರು ಹರಿಯುವ...
ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...
ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ಥಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಭಾನುವಾರ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ...