ತುಮಕೂರು | ಹೊಸ ವರ್ಷಾಚರಣೆ : ಸಾರ್ವಜನಿಕರ ಪ್ರವೇಶ ನಿರ್ಬಂಧ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ಸಂಜೆ 6 ರಿಂದ 2026ರ ಜನವರಿ 1ರ ಬೆಳಿಗ್ಗೆ 8 ಗಂಟೆಯವರೆಗೆ ಹಾಗೂ ಜನವರಿ 1ರ ಸಂಜೆ 6 ರಿಂದ ಜನವರಿ 2ರ ಬೆಳಿಗ್ಗೆ 8...

ಹೊಸ ವರ್ಷಾಚರಣೆ: ಮಹಿಳಾ ಸುರಕ್ಷತೆಗೆ ಕೈಗೊಂಡ ಕ್ರಮಗಳ ವರದಿ ನೀಡುವಂತೆ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ

ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ತುರ್ತು ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ​ಈ ಕುರಿತು...

ಹೊಸ ವರ್ಷ: ನಮ್ಮ ಮೆಟ್ರೋ ಸೇವೆ ವಿಸ್ತರಣೆ; ರಾತ್ರಿ ಎಷ್ಟು ಗಂಟೆಗೆ ಕೊನೆ ರೈಲು ಸಂಚಾರ?

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಡಿಸೆಂಬರ್ 31ರ ರಾತ್ರಿ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಮಧ್ಯರಾತ್ರಿ ಹೊಸ ವರ್ಷ ಆಚರಣೆಯ ನಂತರ ಸುರಕ್ಷಿತ...

ಬೆಂಗಳೂರು | ಹೊಸ ವರ್ಷಾಚರಣೆಗೆ ನಡುರಾತ್ರಿ 1 ಗಂಟೆವರೆಗೆ ಗಡುವು; ನಿಯಮಗಳು ಹೀಗಿವೆ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಂಭ್ರಮವು ಜನವರಿ 1ರ ಮುಂಜಾನೆ 1 ಗಂಟೆಗೆ ಮುಕ್ತಾಯಗೊಳ್ಳಬೇಕು. ನಗರದ ಹೋಟೆಲ್‌ಗಳು, ಪಬ್‌ಗಳು, ಇತರ ವಾಣಿಜ್ಯ ಸಂಸ್ಥೆಗಳು ಹಾಗೂ ಕಾರ್ಯಕ್ರಮ ಆಯೋಜಕರು ತಮ್ಮ ಸ್ಥಳಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನಸಂದಣಿ...

ಯಾದಗಿರಿ | ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಹೊಸ ವರ್ಷಾಚರಣೆ

ರೈತ ಬೆಳೆದ ಕಲ್ಲಂಗಡಿ ಹಣ್ಣನ್ನು ಕಟ್‌ ಮಾಡುವ ಮೂಲಕ ಸಾಮಾಜಿಕ ಹೋರಾಟಗಾರ ಉಮೇಶ್‌ ಕೆ ಮುದ್ನಾಳ್ ಹೊಸ ವರ್ಷಕ್ಕೆ ಸ್ವಾಗತ ಕೋರಿದರು. "ಯಾದಗಿರಿ ತಾಲೂಕಿನ ಮುದ್ನಾಳ್ ಗ್ರಾಮದ ಹಣಮಂತಪ್ಪ ಚಂದಪ್ಪ ಕೋಳಿ ಇವರ ಜಮೀನಿನಲ್ಲಿ ಸುಮಾರು...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಹೊಸ ವರ್ಷಾಚರಣೆ