ಕೊಡಗು | ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ: ಮೈಸೂರಿನ ಯುವತಿ ಸಾವು

ಕೊಡಗು ಜಿಲ್ಲೆಯಲ್ಲಿ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್‌ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಗ್ರಾಮದ ಸಮೀಪ ನಡೆದಿದೆ. ಮೈಸೂರಿನ ಯರಗನಹಳ್ಳಿ ಬಡಾವಣೆ ನಿವಾಸಿಗಳಾದ ಎಸ್....

ಜೋಯಿಡಾ | ಹೋಂಸ್ಟೇಗಳ ಅಬ್ಬರಕ್ಕೆ ಹೈಕೋರ್ಟ್ ಬ್ರೇಕ್; ಶಬ್ದ ಮಾಲಿನ್ಯ ತಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ಜೋಯಿಡಾ: ಪ್ರವಾಸೋದ್ಯಮದ ಹೆಸರಿನಲ್ಲಿ ಮಿತಿಮೀರುತ್ತಿರುವ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವ ಹೋಂಸ್ಟೇಗಳ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗವೇಗಾಳಿ ಗ್ರಾಮಸ್ಥರು ನಡೆಸಿದ ಕಾನೂನು ಹೋರಾಟಕ್ಕೆ ಮೊದಲ...

ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಸೋಮವಾರ ಜಿಲ್ಲಾ ಪೊಲೀಸ್​ ಇಲಾಖೆ ದಾಳಿ ಮಾಡಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ...

ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ...

ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವಿಗೆ ‘ಅತೀ ಜರೂರು’ ವರದಿ ಸಲ್ಲಿಸಲು ಅರಣ್ಯ ಇಲಾಖೆ ಸೂಚನೆ

2015ರ ನಂತರ ರಾಜ್ಯದ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಹೋಂ ಸ್ಟೇ