ಟಿ.ಆರ್. ಕೃಷ್ಣಪ್ಪ: ನೆನೆಯಬೇಕಾದ ಜನಪರ ಹೋರಾಟಗಾರನಿಗಿಂದು ಎಪ್ಪತ್ತೈದರ ಜನ್ಮದಿನ

ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಹಲವು ಆಯಾಮಗಳಲ್ಲಿ ತಮ್ಮ ಬದುಕನ್ನೇ ಅರ್ಪಿಸಿದ ಹಿರಿಯ ಜೀವ ಟಿ.ಆರ್. ಕೃಷ್ಣಪ್ಪನವರಿಗೆ ಈಗ ಎಪ್ಪತ್ತೈದರ ಹರೆಯ. ಈ ಇಳಿವಯಸ್ಸಿನಲ್ಲೂ ಎಲ್ಲಿ ಅನ್ಯಾಯ, ದೌರ್ಜನ್ಯ ಕಂಡರೂ ಅಲ್ಲಿ ದಿಢೀರನೆ ಪ್ರತ್ಯಕ್ಷರಾಗುತ್ತಾರೆ....

ರಾಯಚೂರು | ಚನ್ನಬಸವಪ್ಪ ಬೆಟ್ಟದೂರು ನೆನಪಿನ ದಿನಾಚರಣೆ ; ಜೂನ್ 13 ರಂದು ಅಧ್ಯಯನ ಶಿಬಿರ

ವೈಚಾರಿಕ ಬರಹಗಾರ, ಕರ್ನಾಟಕ ಏಕೀಕರಣ ಮತ್ತು ರೈತ ಹೋರಾಟಗಾರ ಚನ್ನಬಸವಪ್ಪ ಬೆಟ್ಟದೂರು ಅವರ ನೆನಪಿನ ದಿನಾಚರಣೆಯ ಅಂಗವಾಗಿ ಅಧ್ಯಯನ ಶಿಬಿರ ಕಾರ್ಯಕ್ರಮವನ್ನು ಜೂ.13 ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಕರ್ನಾಟಕ...

ರಾಯಚೂರು | ʼಮಾದಕ ವ್ಯಸನದಿಂದ ಯುವಕರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಬೇಕುʼ

ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲೂ ಯುವ ಸಮೂಹ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆಗಳು ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಬಾದರ್ಲಿ ಹೇಳಿದರು.ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, "ಇತ್ತೀಚೆಗೆ...

ವ್ಯಕ್ತಿ ವಿಶೇಷ | ಎಸ್.ಕೆ. ಕಾಂತ ಎಂಬ ಸರಳ ಸಜ್ಜನರಿಗೆ ದೇವರಾಜ ಅರಸು ಪ್ರಶಸ್ತಿ

ಎಸ್.ಕೆ. ಕಾಂತ ಅವರು ಕಾರ್ಮಿಕರಾಗಿ, ಕಾರ್ಮಿಕ ನಾಯಕರಾಗಿ, ಸಂಘಟಕರಾಗಿ, ಸಮಾಜ ಸೇವಕರಾಗಿ, ಶಾಸಕರಾಗಿ, ಸಚಿವರಾಗಿ ತಮ್ಮನ್ನು ಪೊರೆದ ಸಮಾಜಕ್ಕೆ ತೆತ್ತುಕೊಂಡವರು. ಜನ ಮುಖ್ಯ ಎಂದವರು. ಜನರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಿದವರು. ಅಧಿಕಾರದ ಸ್ಥಾನಗಳು,...

ನೆನಪು | ಲಾಂಗ್ ಲಿವ್ ಪ್ರೊಫೆಸರ್ ಎಂಡಿಎನ್

ಪ್ರೊಫೆಸರ್ ಎಂ.ಡಿ. ನಂಜುಂಡಸ್ವಾಮಿ ದೈಹಿಕವಾಗಿ ಇಲ್ಲವಾಗಿರಬಹುದು. ಆದರೆ, ಅವರು ಬಿತ್ತಿದ ತತ್ವ ಸಿದ್ಧಾಂತಗಳು ನಿತ್ಯ ನಮ್ಮ ಜೊತೆಗೇ ಜೀವಂತವಾಗಿವೆ. ಆ ಮೂಲಕ ಪ್ರೊಫೆಸರ್ ನಮ್ಮ ನಡುವೆಯೇ ಇದ್ದಾರೆ. ನಿತ್ಯವೂ ನಮ್ಮೊಳಗೆ ಬೆಳೆಯುತ್ತಲಿದ್ದಾರೆ. ಲಾಂಗ್...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಹೋರಾಟಗಾರ