ಮಾರ್ಚ್ 18ರಂದು ಹೋಳಿ ಅಂಗವಾಗಿ ರಂಗಪಂಚಮಿ ಆಚರಣೆಯಿದ್ದು, ಆ ದಿವಸ ಬೆಳಿಗ್ಗೆ 6ರಿಂದ ರಾತ್ರಿ 12 ಗಂಟೆವರೆಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ನಗರದ ಕಾಳಮ್ಮನ...
ಹೋಳಿ ಹಬ್ಬದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಶನಿವಾರ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾಂಸ್ಕೃತಿಕ, ಸಾಂಪ್ರದಾಯಿಕ ಹೋಳಿ ಆಚರಿಸಿದರು. ಜಾನಪದ ಕಲಾವಿದರು, ಕಲಾತಂಡಗಳು ಮತ್ತು ಸರಕಾರಿ ನೌಕರರು, ಹವ್ಯಾಸಿ ಹಾಡುಗಾರರು ಹೋಳಿ ಹಬ್ಬದ,...
ಹೋಳಿ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರನ್ನು ಪುರಸಭೆಯ ಮುಖ್ಯಸ್ಥರು ಒದ್ದಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಿಜೆಪಿ ನಾಯಕರು ಇದು 'ಆಶೀರ್ವಾದ' ಎಂದು ಹೇಳುವ ಮೂಲಕ...
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ...
ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರನ್ನು ಕುಣಿಸಿದ ವಿಡಿಯೋವನ್ನು ಪಿಟಿಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. "ನೃತ್ಯ ಮಾಡದಿದ್ದರೆ ಅಮಾನತು...