ಹೋಳಿ ಹಬ್ಬದ ಆಚರಣೆ ವೇಳೆ ಉತ್ತರ ಪ್ರದೇಶದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 9 ಮಂದಿ ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಪ್ರದೇಶದ ಮುಜಫರ್...
ಹೋಳಿ ಹಬ್ಬದಲ್ಲಿ ಬಣ್ಣವಾಡಿ ಕೆರೆಗೆ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೀಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗುಂಡೇಶ್ವರ ಕೆರೆಯಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ. ದೇವೇಂದ್ರ...
ಶುಕ್ರವಾರ ಹೋಳಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಂಭಲ್‌ನಲ್ಲಿರುವ ಹತ್ತು ಮಸೀದಿಗಳನ್ನು ಟಾರ್ಪಾಲ್‌ನಿಂದ ಮುಚ್ಚಲು ಉತ್ತರ ಪ್ರದೇಶ (ಯುಪಿ) ಆಡಳಿತ ನಿರ್ಧರಿಸಿದೆ.
ಮಾರ್ಚ್ 14ರಂದು ಬಣ್ಣಗಳ ಹಬ್ಬವಾದ ಹೋಳಿ ಮತ್ತು ರಂಜಾನ್ 'ಜುಮ್ಮಾ' ಇದೆ. ಸುಮಾರು...
ಬೀದರ್ ಜಿಲ್ಲೆಯಾದ್ಯಂತ ರಂಜಾನ್-ಹೋಳಿ ಹಬ್ಬವನ್ನು ಶಾಂತಿ, ಸೌಹಾರ್ದತೆಗೆ ಧಕ್ಕೆ ಬಾರದಂತೆ ಆಚರಿಸಬೇಕೆಂದು ಬೀದರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಕರೆದ ಶಾಂತಿ ಸಭೆಯಲ್ಲಿ...