ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಹಿಂಸಾರೂಪ ತಾಳಿದೆ. ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ನಂತರ ವಿಧಾನ ಮಂಡಲಗಳ ಅಧಿವೇಶನವನ್ನು ಗುರುವಾರಕ್ಕೆ ಮುಂದೂಡಿದ...
ಯಾದಗಿರಿಯ ಕೆಂಭಾವಿಯಲ್ಲಿ ಪಂಚಮಸಾಲಿ ಸಮಾಜದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೋನಪ್ಪಗೌಡ ಮೇಟಿಗೌಡ ಇವರನ್ನು ಮುದನೂರಿನ ಹಿರಿಯ ಮುಖಂಡರು ಸನ್ಮಾನಿಸಿದರು.
ನೂತನ ಉಪಾಧ್ಯಕ್ಷ ಹೊನ್ನಪ್ಪಗೌಡ ಮೇಟಿಗೌಡ ಮಾತನಾಡಿ, ಪಂಚಮಸಾಲಿ ಸಮಾಜದ ಏಳಿಗೆಗಾಗಿ ನಾವು ಎಲ್ಲರೂ ಒಂದಾಗಬೇಕಿದೆ....
2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ
ದಾವಣಗೆರೆಯಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಸುವರ್ಣಸೌಧದಲ್ಲಿ ಚರ್ಚೆ ನಡೆಸಿದರು.
ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ...