ಗದಗ | ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಎಸ್. ವಿ. ಸಂಕನೂರು

"12ಣೆ ಶತಮಾನದಲ್ಲಿ ಶರಣೆಯರು ಮಹಿಳೆಯರಿಗೆ ಸ್ವತಂತ್ರವಾಗಿ ಬದುಕಬೇಕು ಎಂಬ ಆಶಯವನ್ನು ಹೊಂದಿದ್ದರು. ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಕೊಂಡು ಹೋದಾಗ ಸದೃಢ ಸಮಾಜವನ್ನು ಕಟ್ಟಲು ಸಾಧ್ಯವಾಗುತ್ತದೆ. ನಮ್ಮ ಬದುಕನ್ನು ಸುಂದರವಾಗಿ ನಡೆಯಲಿಕ್ಕೆ ಈ...

ದಾವಣಗೆರೆ | ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

ದಾವಣಗೆರೆ ನಗರದ ಯಾವುದಾದರೂ ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವ ಹೆಸರಿಡುವಂತೆ ಒತ್ತಾಯಿಸಿ ಮಡಿವಾಳ ಮಾಚಿದೇವ ಅಭಿವೃದ್ಧಿ ಸೇವಾ ಸಮಿತಿ ಪದಾಧಿಕಾರಿಗಳು, ದಸಂಸ ಮುಖಂಡ ಮಂಜುನಾಥ್ ಕುಂದವಾಡ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಕಲಬುರಗಿ | ವಚನಗಳು ಜನರ ಮನಸ್ಸಿನ ಮೈಲಿಗೆ ತೊಳಿದಿವೆ: ಅಪ್ಪಸಾಬ

12ನೇ ಶತಮಾನದ ವಚನಕಾರರಲ್ಲಿ ಮಡಿವಾಳ ಮಾಚಿದೇವರು ಒಬ್ಬರು, ವಚನಕಾರರಲ್ಲಿ ಶ್ರೇಷ್ಠವಚನಕಾರ. ಮಡಿಯನ್ನು ತೊಳೆಯುವುದರ ಜೊತೆ ಜನರ ಮನಸ್ಸಿನ ಮೈಲಿಗೆ ತೊಳಿಯುವ ಕೆಲಸ ತಮ್ಮ ವಚನಗಳ ಮೂಲಕ ಮಾಡಿದ್ದಾರೆ ಎಂದು ಮಡಿವಾಳ ಸಮಾಜದ ಮುಖಂಡ...

ಬಸವಣ್ಣ ಸಾಂಸ್ಕೃತಿಕ ನಾಯಕ | ಕೇವಲ ಘೋಷಣೆಯಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ, ಬದ್ದತೆ: ಸಿಎಂ

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಅದನ್ನು ಇಂದು ಸಚಿವ ಸಂಪುಟದ ಬಳಿಕ ಸರ್ಕಾರ ಘೋಷಿಸಿದೆ. ಈ ಬಗ್ಗೆ ತಮ್ಮ ಸೋಷಿಯಲ್...

ಜನಪ್ರಿಯ

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

Tag: 12ನೇ ಶತಮಾನ