ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್‌ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ...

ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: 13 ಜನ ಸಾವು