ವೇದ ಕೇಳಿದರೆ ಕಿವಿಗೆ ಕಾಯಿಸಿದ ಸೀಸ ಹಾಕಿ, ವಿದ್ಯೆ ಕಲಿತರೆ ನಾಲಿಗೆ ಸೀಳುವುದಾಗಿ ಮಂತ್ರ ಹೇಳಿದರೆ ದೇಹ ಸೀಳುವುದಾಗಿ ಹೇಳುವ ಮನುಸ್ಮೃತಿ ಬೇಕೋ ಇಲ್ಲಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಸಂವಿಧಾನ ಬೇಕೋ...
ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು...