ಉಡುಪಿ | ಮನುಸ್ಮೃತಿಯೋ ಸಂವಿಧಾನವೋ ನೀವೇ ನಿರ್ಧರಿಸಿ: ಜಯನ್ ಮಲ್ಪೆ

ವೇದ ಕೇಳಿದರೆ ಕಿವಿಗೆ ಕಾಯಿಸಿದ ಸೀಸ ಹಾಕಿ, ವಿದ್ಯೆ ಕಲಿತರೆ ನಾಲಿಗೆ ಸೀಳುವುದಾಗಿ ಮಂತ್ರ ಹೇಳಿದರೆ ದೇಹ ಸೀಳುವುದಾಗಿ ಹೇಳುವ ಮನುಸ್ಮೃತಿ ಬೇಕೋ ಇಲ್ಲಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಸಂವಿಧಾನ ಬೇಕೋ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ ಕಷ್ಟವಾದರೂ ಸರಿಯೇ ಮನುಷ್ಯತ್ವವನ್ನು, ಮಾನವೀಯತೆ, ಸ್ನೇಹ ಪ್ರೀತಿಯನ್ನು ಹಂಚುವ ಕೆಲಸಕ್ಕೆ ತುರ್ತಾಗಿ ಮುಂದಾಗಬೇಕಿದೆ. ಈ ನಿಟ್ಟಿನಲ್ಲಿ ಕಳೆದ ಕೆಲ ತಿಂಗಳ...

ಉಡುಪಿ | ಅಂಬೇಡ್ಕರ್ 133ನೇ ಜನ್ಮ ದಿನಾಚರಣೆ; ಮಹಾನಾಯಕ ಜೈ ಭೀಮ್ ಜಾಥಾ

ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾನಾಯಕ ಜೈ ಭೀಮ್ ರ್ಯಾಲಿಯನ್ನು...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

Tag: 133rd Birth Anniversary