ಬಿಜೆಪಿಗರು ಅಸಲಿ ಗೋಡ್ಸೆಗಳಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯ ನಕಲಿ ಗಾಂಧಿವಾದಿ ಎಂಬ ವ್ಯಂಗ್ಯಕ್ಕೆ ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಧಾರವಾಡದಲ್ಲಿ ತಿರುಗೇಟು ನೀಡಿದ್ದಾರೆ.
ಜ. 21ಕ್ಕೆ 'ಜೈಬಾಪು, ಜೈಬೀಮ್, ಜೈ ಸಂವಿಧಾನ'...
1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಡಿ.26ರಂದು ನೂರು ವರ್ಷಗಳಾಗಿವೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಿಸುತ್ತಿದೆ. ಅಂದು, 1924ರಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಅಧಿವೇಶನದಲ್ಲಿ ಭಾಗಿಯಾಗಲು, ಗಾಂಧೀಜಿಯವರನ್ನು...