ಜಮ್ಮು ಕಾಶ್ಮೀರ : ಲೋಕಸಭೆ ಜೊತೆಯಲ್ಲೇ ವಿಧಾನಸಭಾ ಚುನಾವಣಾ ಸಾಧ್ಯತೆ!

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ನೀಡುವುದು ಇನ್ನೂ ಅತಂತ್ರ ಸ್ಥಿತಿಯಲ್ಲೇ ಇದೆ. ಈ ನಡುವೆ ಕಣಿವೆ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದೆ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ...

ಕಲಬುರಗಿ | ಲೋಕಸಭಾ ಚುನಾವಣೆಗೆ ಸಚಿವ ಮಹದೇವಪ್ಪ ಸ್ಪರ್ಧಿಸದಂತೆ ಒತ್ತಾಯ

ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಕಲಬುರಗಿಯ ಸುನೀಲ್ ಮಾನಪಡೆ ಆಗ್ರಹಿಸಿದರು. ಕಲಬುರಗಿ ನಗರದ ಪತ್ರಿಕೆ ಭಾವನದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ...

2024ರ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ ಬಿಜೆಪಿ

ಆಡಳಿತಾರೂಢ ಬಿಜೆಪಿ 2024ರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಉಪಸ್ಥಿತಿಯೊಂದಿಗೆ ಔಪಚಾರಿಕವಾಗಿ ಚಾಲನೆ ನೀಡಿತು. “ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ, ಪ್ರಸ್ತುತ...

ಆಂಧ್ರಪ್ರದೇಶದ ಚುನಾವಣಾ ಲೆಕ್ಕಾಚಾರ ಬದಲಿಸುವರೇ ಪ್ರಶಾಂತ್ ಕಿಶೋರ್?

2014ರಲ್ಲಿ ನರೇಂದ್ರ ಮೋದಿಯಿಂದ ಹಿಡಿದು 2011ರಲ್ಲಿ ಮಮತಾ ಬ್ಯಾನರ್ಜಿವರೆಗೆ ಹಲವು ಪಕ್ಷಗಳಿಗೆ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಜ್ಞರಾಗಿದ್ದರು. ಒಂದು ಕಾಲದಲ್ಲಿ ಅವರು ಜೊತೆಗೂಡಿದರೆ ಆ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎನ್ನುವ ಮಾತು...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: 2024 ಲೋಕಸಭಾ ಚುನಾವಣೆ