ಜಿಲ್ಲಾಧಿಕಾರಿಯಿಂದ ಸಂಸದರಾಗುವವರೆಗೆ: ಐದು ಲಕ್ಷ ಅಂತರದಲ್ಲಿ ಗೆದ್ದ ಸಸಿಕಾಂತ್ ಸೆಂಥಿಲ್ ಪಯಣ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಾ ಬಂದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್...

ರಾಹುಲ್ ಜನಪ್ರಿಯ ನಾಯಕ, ಪ್ರಧಾನಿ ಯಾರಾಗಬೇಕೆಂಬ ಭಿನ್ನಾಭಿಪ್ರಾಯವಿಲ್ಲ: ಸಂಜಯ್ ರಾವತ್

"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ. ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...

ಗಾಳಿಯಲ್ಲಿ ಕಣ್ಮರೆಯಾದ ಚಾರ್‌ ಸೋ ಪಾರ್: ಸೀತಾರಾಂ ಯೆಚೂರಿ ಲೇವಡಿ

ಪ್ರಧಾನಿ ನರೇಂದ್ರ ಮೋದಿ ಅವರ ಚಾರ್‌ ಸೋ ಪಾರ್‌ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ. ಲೋಕಸಭೆ...

Viral video: ಅಮಿತ್ ಶಾ ವಿರುದ್ಧ ಸಿಡಿಮಿಡಿಗೊಂಡ ಯುಪಿ ಬಿಜೆಪಿ ಕಾರ್ಯಕರ್ತ: ವಿಡಿಯೋ ವೈರಲ್!

ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ...

ಕಾರ್ಯತಂತ್ರ ರೂಪಿಸಲು ಎನ್‌ಡಿಎ, ಇಂಡಿಯಾ ಒಕ್ಕೂಟ ಸಜ್ಜು

ಲೋಕಸಭೆ ಚುನಾವಣೆಯ ಫಲಿತಾಂಶದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಸಭೆ ಸೇರಲಿದೆ. ಜೊತೆಗೆ ಇಂಡಿಯಾ ಮೈತ್ರಿಕೂಟವು ಕೂಡಾ ಇಂದು ಸಭೆ ಸೇರಲಿದೆ. ಎನ್‌ಡಿಎ ಮುಂದಿನ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: 2024 ಲೋಕಸಭೆ ಚುನಾವಣೆ