ರಾಜ್‌ಗಢ| 400 ಮಂದಿ ನಾಮಪತ್ರ ಸಲ್ಲಿಸಿದರೆ ಮತಪತ್ರಗಳ ಮೂಲಕ ಚುನಾವಣೆ: ದಿಗ್ವಿಜಯ್ ಸಿಂಗ್

"ರಾಜ್‌ಗಢದಲ್ಲಿ 400 ಮಂದಿ ನಾಮಪತ್ರ ಸಲ್ಲಿಸಿದರೆ ಬ್ಯಾಲೆಟ್ ಪೇಪರ್ (ಮತಪತ್ರ) ಮೂಲಕ ಚುನಾವಣೆ ನಡೆಯಲಿದೆ" ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್‌ ಸಿಂಗ್ ಹೇಳಿದರು. ದಿಗ್ವಿಜಯ್‌ ಸಿಂಗ್ ಮಧ್ಯಪ್ರದೇಶದ ರಾಜ್‌ಗಢ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು...

ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ; ಪ್ರಧಾನಿ ಮೋದಿಗೆ ಎಂಕೆ ಸ್ಟಾಲಿನ್ ತಿರುಗೇಟು

ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯ ಬಗ್ಗೆ ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ "ನಿಮ್ಮ ಪಕ್ಷದಲ್ಲಿ 261 ರೌಡಿಗಳಿದ್ದಾರೆ" ಎಂದು...

ಆರ್‌ಎಸ್‌ಎಸ್‌-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ

"ಆರ್‌ಎಸ್‌ಎಸ್‌-ಬಿಜೆಪಿ ದೇಶವನ್ನು ನಾಶ ಮಾಡಿರುವ 'ವಿಷ'. ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. ದೆಹಲಿಯಲ್ಲಿ ರಾಮಲೀಲಾ ಮೈದಾನದಲ್ಲಿ ಇಂಡಿಯಾ...

ದೆಹಲಿಗೆ ರಾಜ್ಯತ್ವ, ಉಚಿತ ವಿದ್ಯುತ್; ಕೇಜ್ರಿವಾಲ್‌ರ ಆರು ಚುನಾವಣಾ ಭರವಸೆಗಳಿವು

ದೆಹಲಿಗೆ ರಾಜ್ಯತ್ವ, ದೇಶದ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ರಕ್ಷಣೆ ಸೇರಿದಂತೆ ಆರು ಚುನಾವಣಾ ಭರವಸೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘೋಷಿಸಿದ್ದಾರೆ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ತಿಳಿಸಿದ್ದಾರೆ....

ಮೋದಿಯ ಭ್ರಷ್ಟಾಚಾರ ಗ್ಯಾರಂಟಿ; ಬಿಜೆಪಿಯ ‘ವಾಷಿಂಗ್ ಮೆಷಿನ್’ ಹೇಗೆ ಕೆಲಸ ಮಾಡುತ್ತದೆ?

ಬಿಜೆಪಿಯ 'ವಾಷಿಂಗ್ ಮೆಷಿನ್' ಸುದ್ದಿ ಈಗ ಹೆಚ್ಚಾಗಿ ಕಾಣಿಸುತ್ತಿದೆ. ಈ ಹಿಂದೆ ಭ್ರಷ್ಟಾಚಾರ ಆರೋಪವನ್ನು ಹೊತ್ತಿದ್ದವರೆಲ್ಲ ಈಗ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಅಥವಾ ಬಿಜೆಪಿ ಮಡಿಲು ಸೇರಿದ್ದಾರೆ. ಅಂತಹ ನಾಯಕರುಗಳಲ್ಲಿ ಎನ್‌ಸಿಪಿ...

ಜನಪ್ರಿಯ

ಭಾರತ–ಜಪಾನ್ ತಂತ್ರಜ್ಞಾನ ಸಹಕಾರದಿಂದ ಹೊಸ ಉದ್ಯಮ ಅವಕಾಶ: ನವತಾ ಹಿರೋಷಿ

ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್...

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

Tag: 2024 ಲೋಕಸಭೆ ಚುನಾವಣೆ