ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ ಸಂಸ್ಥೆಯ ದುರುಪಯೋಗದ ಪ್ರಶ್ನೆ ಕೇಳಿದಾಗ ಸಿಡಿಮಿಡಿಗೊಂಡಿದ್ದು, ಪ್ರಧಾನಿಗೆ ಯಾವ ರೀತಿ ಪ್ರಶ್ನೆ ಕೇಳಬೇಕೆಂದು ಸಂಶೋಧನೆ ನಡೆಸಿ ಬರಬೇಕು ಎಂದಿದ್ದಾರೆ.
ಸಂದರ್ಶನದಲ್ಲಿ ಎಎನ್‌ಐ...
ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ...
ಬಿಜೆಪಿಯ ಸುವೆಂದು ಅಧಿಕಾರಿ ವಿರುದ್ಧದ ಸಿಬಿಐ ಪ್ರಕರಣವು ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛ ಮಾಡಲಾಗಿದೆಯೇ ಎಂದು ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಪ್ರಶ್ನಿಸಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು...
ಗೌತಮ್ ಅದಾನಿ ಮತ್ತು ಮುಕೇಶ್ ಅಂಬಾನಿಯಂತಹ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡಲು ನರೇಂದ್ರ ಮೋದಿ ಅವರನ್ನು ಪರಮಾತ್ಮನೇ ಕಳುಹಿಸಿದ್ದಾರೆ. ಬಡವರಿಗೆ ಸಹಾಯ ಮಾಡಲು ಕಳುಹಿಸಿಲ್ಲ ಎಂದು 'ನಾನು ಜೈವಿಕವಾಗಿ ಜನಿಸಿಲ್ಲ, ಪರಮಾತ್ಮನೇ ನನ್ನನ್ನು ಕಳುಹಿಸಿದ್ದು'...