ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ ಆರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಕೊನೆಯ ಮತ್ತು ಏಳನೇ ಹಂತದ ಚುನಾವಣೆಯು ಜೂನ್ 2ರಂದು ನಡೆಯಲಿದೆ.
ಈ ಮತ ಎಣಿಕೆಗೂ ಮುನ್ನ...
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಇಡೀ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು 'ಒಂದು ದೇಶ ಒಂದು ಚುನಾವಣೆ' ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಪಿಟಿಐಗೆ...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಅರಿತ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ, ಭಾಷಣದ ವೇಳೆ ತೊದಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.
ಸೇಲಂಪುರದ ಪಕ್ಷದ...
ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು 8,500 ರೂಪಾಯಿ ಜಮೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ...
ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಹಾಗೆಯೇ ಯಾವುದೇ ತಪ್ಪುಗಳು ಆಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗದಲ್ಲಿ (ಇಸಿ) ವ್ಯವಸ್ಥೆಗಳು ಬಲವಾಗಿವೆ ಎಂದು ಪ್ರತಿಪಾದಿಸಿದರು.
ಲೋಕಸಭೆ ಚುನಾವಣೆಯಲ್ಲಿ...