ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ ಅವರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಮೊದಲ ಮತ ಚಲಾಯಿಸಿರುವುದಾಗಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
"ಪ್ರಾಯಶಃ ಮೊದಲ ಬಾರಿಗೆ ಮತದಾನ ಮಾಡಿದ...
"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...
ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ.
ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...
ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್ ಸೋ ಪಾರ್ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...