ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಮೇ 21ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ...
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿಚಾರದಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿ ಅವರನ್ನು "ಸುಳ್ಳುಗಳ ಸರದಾರ" ಎಂದು ಕರೆದಿದ್ದಾರೆ.
ಹರಿಯಾಣದ ಯಮುನಾನಗರ...
ಮತದಾನ ಮಾಡದ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗದ ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ...
ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್ ಅವರಿಗೆ ಸ್ಥಳೀಯ ಜನರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಲಾಹೌಲ್ ಮತ್ತು ಸ್ಪಿತಿಯ ಕಾಜಾದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು. ನಟಿಯ ವಾಹನದ...
ದೇಶದಲ್ಲಿ ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ನಡೆಯುತ್ತಿದ್ದು, ಬಾಲಿವುಡ್ ಹಿರಿಯ ನಟ ಪರೇಶ್ ರಾವಲ್ ಸೋಮವಾರ ಬೆಳಗ್ಗೆ ಮುಂಬೈನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.
ಮತದಾನ ಮಾಡಿದ ನಂತರ, ರಾವಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು...