ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ 40 ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಂಡಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಚುನಾವಣಾ ಇಲಾಖೆ ತಿಳಿಸಿದೆ.
ನಾಲ್ಕು ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದ್ದು ಒಬ್ಬರನ್ನು ಉದ್ಯೋಗದಿಂದಲೇ ತೆಗೆದುಹಾಕಲಾಗಿದೆ....
ಮುಂಬೈನ ಮತದಾನ ಕೇಂದ್ರದ ಬಳಿ ಡಮ್ಮಿ ಇವಿಎಂ ಅಳವಡಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಶಿವಸೇನೆ (ಯುಬಿಟಿ- ಉದ್ಧವ್ ಠಾಕ್ರೆ ಬಣ) ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಮತ ಹಾಕುವುದು ಹೇಗೆ ಎಂದು ತಿಳಿಯದ ಜನರಿಗೆ...
ಕಳೆದ 6-7 ವರ್ಷದಲ್ಲಿ ಆರು ಕೋಟಿ ಉದ್ಯೋಗ ಸೃಷ್ಟಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ನೆಟ್ಟಿಗರು ಪ್ರಧಾನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎನ್‌ಡಿಟಿವಿಯ ಪ್ರಧಾನ ಸಂಪಾದಕ ಸಂಜಯ್ ಪುಗಾಲಿಯಾ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ...
ಉತ್ತರ ಪ್ರದೇಶದ ಫರೂಕಾಬಾದ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 13ರಂದು ಗ್ರಾಮ ಪ್ರಧಾನರ 17 ವರ್ಷದ ಪುತ್ರ ಬಿಜೆಪಿಗೆ 8 ಬಾರಿ ಮತ ಹಾಕಿ ಅದರ ವಿಡಿಯೋವನ್ನು ಹಂಚಿಕೊಂಡಿದ್ದು, ಬಾಲಕನನ್ನು ಸದ್ಯ ಪೊಲೀಸರು ವಶಕ್ಕೆ...
ಆರು ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳ ಮತದಾರರು ಇಂದು ಪ್ರಮುಖ ನಾಯಕರ ಭವಿಷ್ಯವನ್ನು ನಿರ್ಧಾರ ಮಾಡಲಿದ್ದು, ಚುನಾವಣೆ ಕಣದಲ್ಲಿರುವ ಪ್ರಮುಖ ನಾಯಕರ ಪಟ್ಟಿ ಇಲ್ಲಿ ನೀಡಿದ್ದೇವೆ.
ಕೇಂದ್ರ ಸಚಿವರುಗಳು...