ಛತ್ತೀಸ್‌ಗಢದ ಕೊರ್ಬಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗೌರೆಲ್ಲಾ ಗ್ರಾಮದ ಭೇದ್ರಪಾಣಿಯ ನಿವಾಸಿ 33 ವರ್ಷದ ಶಾಂತಿ ಬಾಯಿ ಮಾರಾವಿ ಅವರು ಶೂನ್ಯ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವ ಚುನಾವಣಾ ಅಭ್ಯರ್ಥಿಯಾಗಿದ್ದಾರೆ.
ಶಾಂತಿ ಬಾಯಿ ಮಾರಾವಿ ಅವರು...
ಲೋಕಸಭೆ ಚುನಾವಣೆ ಅಪ್‌ಡೇಟ್ಸ್: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು (ಮೇ 7) ನಡೆಯುತ್ತಿದೆ. ಮೊದಲನೆಯ ಹಂತದ ಚುನಾವಣೆ ಏಪ್ರಿಲ್ 19ರಂದು ನಡೆದಿದ್ದು ಎರಡನೇ ಹಂತದ ಚುನಾವಣೆ ಏಪ್ರಿಲ್ 26ರಂದು ನಡೆದಿದೆ....
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...
ಇಂದೋರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಜಿ ಲೋಕಸಭಾ ಸ್ಪೀಕರ್ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸುಮಿತ್ರಾ ಮಹಾಜನ್...
"ಬಿಜೆಪಿ 2022ರಲ್ಲಿ ತನ್ನ ಸರ್ಕಾರವನ್ನು 'ದ್ರೋಹ'ದಿಂದ ಉರುಳಿಸಿದೆ" ಎಂದು ಆರೋಪ ಮಾಡಿರುವ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಯು ತನಗೆ ಬಾಗಿಲು ತೆರೆದರೂ, ನಾನು ತನ್ನ ಹಿಂದಿನ ಮಿತ್ರ ಪಕ್ಷಕ್ಕೆ ಹಿಂತಿರುಗುವುದಿಲ್ಲ...