ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಮುಸ್ಲಿಂ ಮೀಸಲಾತಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯು ಈಗ ಫಾಕ್ಟ್‌ಚೆಕ್‌ಗೆ ಒಳಗಾಗುತ್ತಿದೆ. ಆದರೆ ಈಗ ಮೋದಿಯವರು ಗುಜರಾತ್‌ನಲ್ಲಿ...
ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ ಹೇಳಿದ್ದಾರೆ. ಈ ಹೇಳಿಕೆಯು ಬಿಜೆಪಿ ಮತ್ತು ಆರ್‌ಜೆಡಿ...
ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್ ನಿಕಮ್ ಅವರನ್ನು ಮುಂಬೈ ಉತ್ತರ ಮಧ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಈ ಹಿಂದೆ ಪ್ರಸ್ತುತ ಸಂಸದರಾದ ಪೂನಂ...
ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ ಮ್ಯಾನ್ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವ್ಯಂಗ್ಯವಾಡಿದ್ದಾರೆ. ಹಾಗೆಯೇ ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು...
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಗ್ಯವಾಗಿದ್ದಾರೆ. ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ದೆಹಲಿ ನ್ಯಾಯಾಲಯದ ನಿರ್ದೇಶನದ ಮೇರೆಗೆ ಆರಂಭಿಸಲಾದ...