ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ.
ಇಂದು ಸಂಜೆ 7.15ಕ್ಕೆ...
ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ...
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 74 ಮಹಿಳೆಯರಿಗೆ ಗೆಲುವು ಕೈಹಿಡಿದಿದ್ದು, 2019ರಲ್ಲಿ ಚುನಾಯಿತರಾದ 78 ಮಹಿಳೆಯರಿಗಿಂತ ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕ ಮಹಿಳೆಯರು ಚುನಾಯಿತರಾಗಿದ್ದು ಒಟ್ಟು 11 ಬಂಗಾಳದ ಮಹಿಳೆಯರು...
ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್‌ನಲ್ಲೇ ಬರೋಬ್ಬರಿ 4.60 ಲಕ್ಷ...
ಲೋಕಸಭೆ ಚುನಾವಣೆಯಲ್ಲಿ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು) ಸಾಧಿಸುವುದಾಗಿ ಹೇಳಿಕೊಂಡು ಬಂದ ಬಿಜೆಪಿಗೆ 300ರ ಗಡಿ ದಾಟಲು ಕೂಡ ಸಾಧ್ಯವಾಗದಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್...