ಮಣಿಪುರದ 47 ಮತಗಟ್ಟೆಗಳಲ್ಲಿ ಬೂತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈಶಾನ್ಯ ರಾಜ್ಯದ ಎರಡು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಒಟ್ಟು 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದೆ.
ಸಂಘರ್ಷ ಪೀಡಿತ...
ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ...
"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು "ಬಿಜೆಪಿಯ '400 ಪಾರ್' ಸಿನಿಮಾವು ಮೊದಲ ದಿನವೇ ಸೂಪರ್ ಫ್ಲಾಪ್ ಆಗಿದೆ" ಎಂದು...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ ಚುನಾವಣಾ ಬಾಂಡ್ ಯೋಜನೆಯನ್ನು ಮರಳಿ ತರುವ ಸಾಧ್ಯತೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುಳಿವು ನೀಡಿದ್ದಾರೆ.
ಈ ಬಗ್ಗೆ...
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ 32 ವರ್ಷದ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ, ಬಿಜಾಪುರದಲ್ಲಿ, ಮತ್ತೊಬ್ಬ ಸಿಆರ್‌ಪಿಎಫ್ ಐಇಡಿ ಸ್ಫೋಟದಲ್ಲಿ ಗಾಯಗೊಂಡಿದ್ದಾರೆ.
ಶುಕ್ರವಾರ ಮತದಾನ ನಡೆದ...