ಹಣದ ಕೊರತೆ | ಚುನಾವಣಾ ನಿಧಿ ಸಂಗ್ರಹಿಸಲು ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಹೈಕಮಾಂಡ್‌ ಸೂಚನೆ

ಆದಾಯ ತೆರಿಗೆ ಇಲಾಖೆಯಿಂದ ಹಲವಾರು ಐಟಿ ನೋಟಿಸ್‌ಗಳನ್ನು ಪಡೆದಿರುವ ಕಾಂಗ್ರೆಸ್‌, ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಹಣದ ಕೊರತೆ ಎದುರಿಸುತ್ತಿದೆ. ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ತನ್ನ ಜಾಹೀರಾತು ವೆಚ್ಚವನ್ನು ಕಡಿತಗೊಳಿಸಿದೆ. ಜೊತೆಗೆ,...

ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್; ಒಟ್ಟು 3,567 ಕೋಟಿ ರೂ. ತೆರಿಗೆ ಪಾವತಿ ಬೇಡಿಕೆ!

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿರುವಾಗ ಕಾಂಗ್ರೆಸ್‌ಗೆ ಮತ್ತೆ ಐಟಿ ನೋಟಿಸ್ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯು 2014-15 ರಿಂದ 2016-17ರ ಹಣಕಾಸು ವರ್ಷಕ್ಕೆ 1,745 ಕೋಟಿ ರೂಪಾಯಿಗಳ ತೆರಿಗೆ...

ಲೋಕಸಭೆ ಚುನಾವಣೆ| ರಾಹುಲ್ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಪ್ರಕರಣಗಳು!

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇರಳದ ವಯನಾಡಿನಲ್ಲಿ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಣಕ್ಕೆ ಇಳಿದಿದ್ದಾರೆ. ಆದರೆ ಈ ಬಿಜೆಪಿ ಅಭ್ಯರ್ಥಿಯ ಮೇಲೆ ಒಂದಲ್ಲ ಎರಡಲ್ಲ ಸುಮಾರು...

ನೀತಿ ಸಂಹಿತೆ ಉಲ್ಲಂಘನೆ | ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಹೆದರುತ್ತದೆಯೇ; ಮಾಜಿ ಐಎಎಸ್ ಅಧಿಕಾರಿ ಪ್ರಶ್ನೆ

ಲೋಕಸಭೆ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಇರುವಾಗ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಎದರುತ್ತಿದೆಯೇ ಎಂದು ಮಾಜಿ ಐಎಎಸ್...

ಲೋಕಸಭೆ ಚುನಾವಣೆ | ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿಲ್ಲ ಮಾಜಿ ಸಿಎಂ ಉಮಾ ಭಾರತಿ!

ಲೋಕಸಭೆ ಚುನಾವಣೆಗೆ ಮಧ್ಯಪ್ರದೇಶ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಹೆಸರು ಕಾಣಿಸಿಕೊಂಡಿಲ್ಲ. ಆದರೆ ಬಿಜೆಪಿಯು ಇತ್ತೀಚೆಗೆ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾದ ಸುರೇಶ್ ಪಚೌರಿ ಹೆಸರು ಅವರನ್ನು...

ಜನಪ್ರಿಯ

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

ಕರ್ನಾಟಕದ ಹುಟ್ಟು ಎಂದರೆ ಕನ್ನಡದ ಹುಟ್ಟು. ನುಡಿಯಿಂದ ನಾಡು, ನಾಡಿಂದ ನಡೆಗೆ...

ಜಾರ್ಖಂಡ್ | ಭೂಸ್ವಾಧೀನ ವಿವಾದ; ಮಾಜಿ ಸಿಎಂ ಚಂಪೈ ಸೊರೇನ್‌ ಗೃಹಬಂಧನ

ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Tag: 2024 ಲೋಕಸಭೆ ಚುನಾವಣೆ

Download Eedina App Android / iOS

X