ಮಾಜಿ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಈಗ, ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಅಧಿಕೃತವಾಗಿ ಜಾರಿಗೊಳಿಸದಿದ್ದರೂ, ದೇಶದಲ್ಲಿ ಅಂತಹ ಬಿಗುವಾದ ಸ್ಥಿತಿಯನ್ನು ನಿರ್ಮಿಸಿದ್ದಾರೆ. ಇದನ್ನು ನೋಡಿದಾಗ ಈ...
ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಲವಾರು ಹಾಲಿ ಸಂಸದರು (ಎಂಪಿಗಳು) ಮುಂಬರುವ ಲೋಕಸಭೆ ಚುನಾವಣೆಯ ಕಣದಿಂದ ತಾವಾಗಿಯೇ ದೂರ ಸರಿದಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಬಳಿಕ...
ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಬಿಜೆಪಿ ಶಾಸಕ ಜೈ ಪ್ರಕಾಶ್ ಭಾಯ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ...
ಈ ವರ್ಷದ ಮೂರು ತಿಂಗಳಲ್ಲೇ ಐದನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಭೇಟಿ ನೀಡಿದ್ದಾರೆ. ಮಂಗಳವಾರ ಕೇರಳದ ಪಾಲಕ್ಕಾಡ್‌ನಲ್ಲಿ ಮೋದಿ ಮುಂದಿನ ಲೋಕಸಭೆ ಚುನಾವಣೆಯ ರೋಡ್‌ಶೋ ನಡೆಸಿದ್ದಾರೆ. ಆದರೆ ಅಭ್ಯರ್ಥಿ ಇಲ್ಲದೆಯೇ...
ಲೋಕಸಭೆ ಚುನಾವಣೆಗಾಗಿ ಎಲ್ಲ ಪಕ್ಷಗಳು ಭರ್ಜರಿ ಸಿದ್ಧತೆಯನ್ನು ನಡೆಸುತ್ತಿವೆ. ಬಿಜೆಪಿ 2019ರ ಚುನಾವಣೆಗೂ ಮುನ್ನ ನಡೆಸಿದಂತೆ ಈ ಬಾರಿಯೂ ಸಿದ್ಧತೆಯನ್ನು ನಡೆಸುತ್ತಿದೆ. "ಚುನಾವಣೆಯಲ್ಲಿ ಗೆಲ್ಲಲು ಪುಲ್ವಾಮಾ 2 ಮತ್ತು ಬಾಲಕೋಟ್ 2ರ ತಯಾರಿ...