ರಾಷ್ಟ್ರ ರಾಜಧಾನಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮೊದಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ನಿಮ್ಮ ಕ್ಷೇತ್ರದ ಅಭ್ಯರ್ಥಿಯ ಕ್ರಿಮಿನಲ್ ಹಿನ್ನೆಲೆ ತಿಳಿಯಲು ಸಹಾಯ ಮಾಡುವ ಕೆವೈಸಿ (Know...
"ದೇಶದಲ್ಲಿ ಜಾತಿ ಗಣತಿ ನಡೆಸುವುದು ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯಾಗಿದೆ" ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಕೊನೆಯ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಮಹಾರಾಷ್ಟ್ರಕ್ಕೆ...
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು ಈ ನಡುವೆ ಚುನಾವಣಾ ಆಯುಕ್ತ ಸ್ಥಾನಕ್ಕೆ ಅರುಣ್ ಗೋಯಲ್ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಗೋಯಲ್ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಇದ್ದ ಕಾರಣಕ್ಕೆ...
"ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆಯನ್ನು ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ...
ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಪಾಠ ಕಲಿಸಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶದ 24 ಪ್ರತಿಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮತ್ತೊಂದೆಡೆ ದೆಹಲಿಯಲ್ಲಿ 38 ಎನ್‌ಡಿಎ ಮಿತ್ರಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿವೆ....