ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಮತ್ತು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎರಡೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಈ ಹಿಂದೆ ಸೋನಿಯಾ ಗಾಂಧಿ 2004ರಿಂದ...
ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣದತ್ತ ಚಿತ್ತ ನೆಟ್ಟಿದೆ.
ಆಂಧ್ರಪ್ರದೇಶದಲ್ಲಿ 25 ಲೋಕಸಭೆ ಕ್ಷೇತ್ರಗಳು ಮತ್ತು 175 ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ...
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೇರಳದಲ್ಲಿ ಎಂದಿನಂತೆ ಆರಂಭಿಕ ಮತ ಎಣಿಕೆಯಲ್ಲಿ ಎಡ ಪಕ್ಷಗಳು ಮುನ್ನಡೆಯಲಿದ್ದರೆ, ತಮಿಳುನಾಡಿನಲ್ಲಿ ಇಂಡಿಯಾ ಒಕ್ಕೂಟವು ಪೋಸ್ಟಲ್ ಬ್ಯಾಲೆಟ್ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದೆ.
ತಮಿಳುನಾಡಿನಲ್ಲಿ ಏಪ್ರಿಲ್...
ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು ಅಮಿತ್ ಶಾ, ರಾಹುಲ್ ಗಾಂಧಿ, ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಆಡಳಿತಾರೂಢ ಬಿಜೆಪಿಯಿಂದ ಪ್ರಧಾನಿ...
ಲೋಕಸಭೆ ಚುನಾವಣೆಯ ಮತ ಎಣಿಕೆಯ ಒಂದು ದಿನಕ್ಕೂ ಮುನ್ನ (ಜೂನ್ 3) ದೇಶದ ಅಧಿಕಾರಿಗಳಿಗೆ ಬಹಿರಂಗ ಪತ್ರವನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ಸಂವಿಧಾನ ಪಾಲಿಸಿ ಭಯವಿಲ್ಲದೆ ದೇಶದ ಸೇವೆ...