ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ ಅವರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಮೊದಲ ಮತ ಚಲಾಯಿಸಿರುವುದಾಗಿ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. "ಪ್ರಾಯಶಃ ಮೊದಲ ಬಾರಿಗೆ ಮತದಾನ ಮಾಡಿದ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...

ಆರನೇ ಹಂತದ ಲೋಕಸಭೆ ಚುನಾವಣೆ: 1 ಗಂಟೆಯವರೆಗೆ ಶೇ. 39.13 ಮತದಾನ

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ. ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...

ಚಾರ್‌ ಸೋ ಪಾರ್| ಗೆಲ್ಲುವ ಕ್ಷೇತ್ರಗಳ ಸಂಖ್ಯೆಯಲ್ಲ, ಪೆಟ್ರೋಲ್ ದರದ ಬಗ್ಗೆ ಮಾತನಾಡುತ್ತಿದ್ದಾರೆ: ಕನ್ಹಯ್ಯ ವ್ಯಂಗ್ಯ

ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಯಲ್ಲಿ ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕನ್ಹಯ್ಯ ಕುಮಾರ್ ಬಿಜೆಪಿಯ ಚಾರ್‌ ಸೋ ಪಾರ್‌ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...

ಆರನೇ ಹಂತದ ಚುನಾವಣೆ: ಶೇ.39ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳು, ಬಿಜೆಪಿಯ ನವೀನ್ ಜಿಂದಾಲ್ ಟಾಪ್

ಲೋಕಸಭೆ ಚುನಾವಣೆಯ ಆರನೇ ಹಂತವು ಶ್ರೀಮಂತಿಕೆಯ ಕದನಕ್ಕೆ ಸಾಕ್ಷಿಯಾಗಲಿದ್ದು ಶೇ.39ರಷ್ಟು ಅಭ್ಯರ್ಥಿಗಳು ಕೋಟ್ಯಾಧಿಪತಿಗಳಲ್ಲಿ ಬಿಜೆಪಿಯ ನವೀನ್ ಜಿಂದಾಲ್ ಟಾಪ್‌ನಲ್ಲಿದ್ದಾರೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 866 ಅಭ್ಯರ್ಥಿಗಳಲ್ಲಿ 338 (ಶೇ. 39) ಕೋಟ್ಯಾಧಿಪತಿಗಳಾಗಿದ್ದು,...

ಜನಪ್ರಿಯ

ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ...

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...

ರಾಯಚೂರು | ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸುಮಾರು 12 ಕಡೆ ಅನಧಿಕೃತವಾಗಿ ಸಾರಾಯಿ...

ವಿಜಯಪುರ |ಬೆರಗು ಪ್ರಕಾಶನದ 2026ನೇ ಸಾಲಿನ ಪ್ರಶಸ್ತಿ ಪ್ರಕಟ: ನಾಲ್ವರು ಸಾಧಕರಿಗೆ ಗೌರವ

ಸಾಹಿತ್ಯ, ವಿಮರ್ಶೆ, ಕಥಾಸಾಹಿತ್ಯ ಹಾಗೂ ಪ್ರಕಾಶನ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ...

Tag: 2024 Lokasabha Election