ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ...
ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ ಪ್ರಚಾರ ಮಾಡಿದ ಕೆಲವೇ ಗಂಟೆಗಳಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಧಾನಿಯ ಹೇಳಿಕೆಗಳನ್ನು ಪಟ್ಟಿ ಮಾಡಿ ಅದರ ಫ್ಯಾಕ್ಟ್‌ಚೆಕ್ ಮಾಡಿದೆ.
ಚುನಾವಣಾ ಪ್ರಚಾರದ...
ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇಬಾಶಿಸ್ ಧಾರ್ ಅವರ ನಾಮಪತ್ರವು ತಾಂತ್ರಿಕ ಕಾರಣಗಳಿಗಾಗಿ ಶುಕ್ರವಾರ ರದ್ದಾಗಿದೆ.
ಇದರ ಬೆನ್ನಲ್ಲೇ ಗುರುವಾರ ಮಧ್ಯಾಹ್ನದ ವೇಳೆಗೆ ಪಕ್ಷದ ಎರಡನೇ ಅಭ್ಯರ್ಥಿಯಾಗಿ...
ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರದಲ್ಲಿ ಶುಕ್ರವಾರ ಗುಜರಾತ್ ಕಾಂಗ್ರೆಸ್ ಆರು ವರ್ಷಗಳ ಕಾಲ ನೀಲೇಶ್ ಕುಂಭಾನಿ ಅವರನ್ನು...
ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು ಗ್ರಾಮದ 600 ಕ್ಕೂ ಹೆಚ್ಚು ಮತದಾರರು ಶುಕ್ರವಾರ ಚುನಾವಣೆ ಬಹಿಷ್ಕಾರ ಮಾಡಿದ್ದಾರೆ. ಗ್ರಾಮದ 7 ಕಿ.ಮೀ ರಸ್ತೆ ದುರಸ್ತಿಯಾಗದ ಕಾರಣ...