ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರು, "ನಮ್ಮ ಪ್ರಧಾನಿ ಭಯಗೊಂಡಿದ್ದು ವೇದಿಕೆಯಲ್ಲೇ ಕಣ್ಣೀರು ಹಾಕಬಹುದು" ಎಂದು ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ...
ಚುನಾವಣಾ ಕರ್ತವ್ಯದಲ್ಲಿದ್ದಾಗ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಶುಕ್ರವಾರ (ಏಪ್ರಿಲ್ 26) ನಡೆದಿದೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಮಧ್ಯಪ್ರದೇಶ ವಿಶೇಷ ಸಶಸ್ತ್ರ ಪಡೆಯ ಯೋಧರೊಬ್ಬರು ತನ್ನ ಸರ್ವಿಸ್ ರೈಫಲ್‌ನಿಂದ...
ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ ಬಾರಿ ಮತದಾನ ಮಾಡುವವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂದೇಶ ಕಳುಹಿಸಿದ್ದಾರೆ. "ನಿಜವಾದ ಬದಲಾವಣೆ ಮಾಡುವವರು ನೀವು" ಎಂದು...
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿಯಲ್ಲಿ ಏಪ್ರಿಲ್ 26ರಂದು ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಒಂದು ದಿನಕ್ಕೂ ಮುನ್ನ (ಏಪ್ರಿಲ್ 25) ಕರಾವಳಿಗರು ಬೆಂಗಳೂರಿನಿಂದ ಮಂಗಳೂರಿಗೆ ತಲುಪಲು ಮತ್ತು ಸ್ಥಳೀಯವಾಗಿ ಪ್ರಯಾಣಿಸಲು ಬಸ್‌ಗಾಗಿ ಪರದಾಡಬೇಕಾಯಿತು.
ಲೋಕಸಭೆ...
ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಿರುವ ನಡುವೆ, "ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ" ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್...